ಶ್ರೀಮಹಾಲಕ್ಷ್ಮೀ ಅಷ್ಟಕಂ Mahalakshmi Ashtakam Kannada Lyrics

ಶ್ರೀಮಹಾಲಕ್ಷ್ಮೀ ಅಷ್ಟಕಂ Mahalakshmi Ashtakam Kannada Lyrics. ಶ್ರೀ ಮಹಾಲಕ್ಷ್ಮ್ಯಷ್ಟಕ ಸ್ತೋತ್ರಂ Starting with lyrics Namastestu Mahamaye, Sri Maha Lakshmi Ashtakam is the prayer of Goddess Lakshmi Devi. 

Mahalakshmi Ashtakam Kannada Lyrics - Namastestu Mahamaye Lyrics

ನಮಸ್ತೇ‌ಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋ‌ಸ್ತುತೇ || 1 ||

ನಮಸ್ತೇ ಗರುಡಾರೂಢೇ ಕೋಲಾಸುರ ಭಯಂಕರಿ |
ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋ‌ಸ್ತುತೇ || 2 ||

ಸರ್ವಙ್ಞೇ ಸರ್ವವರದೇ ಸರ್ವ ದುಷ್ಟ ಭಯಂಕರಿ |
ಸರ್ವದುಃಖ ಹರೇ ದೇವಿ ಮಹಾಲಕ್ಷ್ಮಿ ನಮೋ‌ಸ್ತುತೇ || 3 ||

ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ |
ಮಂತ್ರ ಮೂರ್ತೇ ಸದಾ ದೇವಿ ಮಹಾಲಕ್ಷ್ಮಿ ನಮೋ‌ಸ್ತುತೇ || 4 ||

ಆದ್ಯಂತ ರಹಿತೇ ದೇವಿ ಆದಿಶಕ್ತಿ ಮಹೇಶ್ವರಿ |
ಯೋಗಙ್ಞೇ ಯೋಗ ಸಂಭೂತೇ ಮಹಾಲಕ್ಷ್ಮಿ ನಮೋ‌ಸ್ತುತೇ || 5 ||


Mahalakshmi ashtakam - Namastestu mahamaye lyrics in kannada


ಸ್ಥೂಲ ಸೂಕ್ಷ್ಮ ಮಹಾರೌದ್ರೇ ಮಹಾಶಕ್ತಿ ಮಹೋದರೇ |
ಮಹಾ ಪಾಪ ಹರೇ ದೇವಿ ಮಹಾಲಕ್ಷ್ಮಿ ನಮೋ‌ಸ್ತುತೇ || 6 ||

ಪದ್ಮಾಸನ ಸ್ಥಿತೇ ದೇವಿ ಪರಬ್ರಹ್ಮ ಸ್ವರೂಪಿಣಿ |
ಪರಮೇಶಿ ಜಗನ್ಮಾತಃ ಮಹಾಲಕ್ಷ್ಮಿ ನಮೋ‌ಸ್ತುತೇ || 7 ||

ಶ್ವೇತಾಂಬರಧರೇ ದೇವಿ ನಾನಾಲಂಕಾರ ಭೂಷಿತೇ |
ಜಗಸ್ಥಿತೇ ಜಗನ್ಮಾತಃ ಮಹಾಲಕ್ಷ್ಮಿ ನಮೋ‌ಸ್ತುತೇ || 8 ||

ಮಹಾಲಕ್ಷ್ಮಷ್ಟಕಂ ಸ್ತೋತ್ರಂ ಯಃ ಪಠೇದ್ ಭಕ್ತಿಮಾನ್ ನರಃ |
ಸರ್ವ ಸಿದ್ಧಿ ಮವಾಪ್ನೋತಿ ರಾಜ್ಯಂ ಪ್ರಾಪ್ನೋತಿ ಸರ್ವದಾ ||

ಏಕಕಾಲೇ ಪಠೇನ್ನಿತ್ಯಂ ಮಹಾಪಾಪ ವಿನಾಶನಮ್ |
ದ್ವಿಕಾಲ್ಂ ಯಃ ಪಠೇನ್ನಿತ್ಯಂ ಧನ ಧಾನ್ಯ ಸಮನ್ವಿತಃ ||

ತ್ರಿಕಾಲಂ ಯಃ ಪಠೇನ್ನಿತ್ಯಂ ಮಹಾಶತ್ರು ವಿನಾಶನಮ್ |
ಮಹಾಲಕ್ಷ್ಮೀ ರ್ಭವೇನ್-ನಿತ್ಯಂ ಪ್ರಸನ್ನಾ ವರದಾ ಶುಭಾ ||

ಇಂತ್ಯಕೃತ ಶ್ರೀ ಮಹಾಲಕ್ಷ್ಮ್ಯಷ್ಟಕ ಸ್ತೋತ್ರಂ ಸಂಪೂರ್ಣಮ್ 

Comments

Search Hindu Devotional Topics

Contact Hindu Devotional Blog

Name

Email *

Message *